ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಬೆಂಬಲಿಸುವಂತೆ ತನ್ನ ಪಕ್ಷದ ಸಂಸದರಿಗೆ ಸೂಚಿಸಿದ ಪವನ್ ಕಲ್ಯಾಣ್
ಹೊಸದಿಲ್ಲಿ: ಬುಧವಾರ ಲೋಕಸಭೆಯಲ್ಲಿ ಮಂಡನೆಯಾಗಲಿರುವ ವಕ್ಸ್ ತಿದ್ದುಪಡಿಗೆ ಜನಸೇನಾ ಪಕ್ಷ ತನ್ನ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ವಕ್ಸ್ ತಿದ್ದುಪಡಿ ಮಸೂದೆ ಕುರಿತು ನಡೆಯಲಿರುವ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು […]









