News Updates

News Updates

ಮಂಗಳೂರು : ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ₹11.63 ಕೋ ರೂ. ಅಧಿಕ ಅನುದಾನ ಮಂಜೂರು | ದಕ್ಷಿಣ ಕನ್ನಡ ಜಿಲ್ಲೆಯ ಹೆದ್ದಾರಿಗಳ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ : ಸಂಸದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ಮಂಗಳೂರು ನಗರದ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್‌ಗಳಾದ ಬೈಕಂಪಾಡಿ ಮತ್ತು ಕೂಳೂರು ಬಳಿ ಸುಗಮ ಸಂಚಾರ ಹಾಗೂ ಅಪಘಾತ ಮುಕ್ತ ವಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ […]

News Updates

ಮೋದಿ ಸರ್ಕಾರಕ್ಕೆ ದೂರದೃಷ್ಟಿಯಿಲ್ಲ, ಮುಚ್ಚಿಟ್ಟಿದ್ದ ಬೆಲೆ ಏರಿಕೆ ಈಗ ಜಾರಿ: ಖರ್ಗೆ

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೂರದೃಷ್ಟಿಯ ಕೊರತೆಯಿದೆ ಮತ್ತು ವಿಧಾನಸಭಾ ಚುನಾವಣೆಗಳು ಮುಗಿಯುವವರೆಗೆ ದೇಶದ ಆರ್ಥಿಕತೆಯ ಅಸಲಿ ಸ್ಥಿತಿಯನ್ನು ಜನರ ಮುಂದೆ ಮುಚ್ಚಿಟ್ಟಿತ್ತು ಎಂದು ಕಾಂಗ್ರೆಸ್ ರಾಷ್ಟ್ರೀಯ

News Updates

ಸಂಸದ ಕ್ಯಾ. ಬ್ರಿಜೇಶ್ ಚೌಟ ನಾಳೆ ( ಮೇ.19) ಮಂಗಳೂರಿನಲ್ಲಿ ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮೇ .19ರ ಮಂಗಳವಾರದಂದು ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿಗಳ

News Updates

ದಿಲ್ಲಿ: ಸರ್ಕಾರದ ಬಳಿಕ ಖಾಸಗಿ ಸಂಸ್ಥೆಯೂ ವರ್ಕ್ ಫ್ರಮ್ ಹೋಂ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಿತವ್ಯಯನುಡಿಗೆ ಸ್ಪಂದಿಸಿರುವ ದೆಹಲಿ ಸರ್ಕಾರ, ಎರಡು ದಿನಗಳ ಮನೆಯಿಂದ ಕೆಲಸ ಮಾಡುವ ನೀತಿಯನ್ನು ಅಳವಡಿಸಿಕೊಳ್ಳುವಂತೆ ಖಾಸಗಿ ವಲಯಕ್ಕೆ ಸಲಹೆ ನೀಡಿದೆ.ಜತೆಗೆ

News Updates

32ನೇ ಬಾರಿ ಎವರೆಸ್ಟ್ ಏರಿದ ರಿಟಾ: ವಿಶ್ವದಾಖಲೆ! ತನ್ನದೇ ದಾಖಲೆ ಮುರಿದ ನೇಪಾಳದ ಪರ್ವತಾರೋಹಿ

ಕಟ್ಮಂಡು : ಜಗತ್ತಿನ ಅತಿ ಎತ್ತರದ ಮೌಂಟ್ ಎವರೆಸ್ಟ್ ಶಿಖರವನ್ನು 32ನೇ ಬಾರಿಗೆ ನೇಪಾಳದ ಪರ್ವತಾರೋಹಿ ಕಾಮಿ ರಿಟಾ ಶೆರ್ಪಾ ಭಾನುವಾರ ಏರಿದ್ದಾರೆ. ಈ ಮೂಲಕ ಅತಿ

News Updates

ಬೆಳ್ತಂಗಡಿ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವರ ಪ್ರತಿಷ್ಠಾ ವರ್ಧಂತ್ಯುತ್ಸವ

ಬೆಳಾಲು : ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ಬೆಳಾಲು ಇದರ ಪ್ರತಿಷ್ಠಾ ವರ್ಧoತ್ಯುತ್ಸವ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಪರಮಪೂಜ್ಯ ಡಾ|ಡಿ ವೀರೇಂದ್ರ ಹೆಗ್ಗಡೆ ಯವರ ಶುಭ

News Updates

ಕೇರಳಂ ಮುಖ್ಯಮಂತ್ರಿಯಾಗಿ ನಾಳೆ ವಿಡಿ ಸತೀಶನ್ ಪ್ರಮಾಣ ವಚನ | ನೂತನ 20 ಮಂದಿ ಸಚಿವರಲ್ಲಿ 13 ಮಂದಿ ಅಲ್ಪಸಂಖ್ಯಾತರು

ಕೇರಳಎಂ ರಾಜ್ಯದ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ಪಕ್ಷದ ವಿ ಡಿ ಸತೀಶನ್ ಪ್ರಾಮಾಣ ವಚನ ಸ್ವೀಕರಿಸಲಿದ್ದು ಅವರ ಜೊತೆ 20 ಮಂದಿ ಸಂಪುಟ ಸೇರ್ಪಡೆಗೊಳ್ಳಲಿದ್ದಾರೆ ನೂತನ ಸಚಿವರಲ್ಲಿ ಕಾಂಗ್ರೆಸ್

News Updates

ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಕಾರಿಂಜೇಶ್ವರ ಕ್ಷೇತ್ರ ಹಾಗೂ ಇತ್ತೀಚೆಗೆ ಬ್ರಹ್ಮಕಲಶಗೊಂಡ ದೇವಸ್ಥಾನಕ್ಕೂ ಸಿಡಿಲು ಬಡಿತ: ಮಹಾವಿಷ್ಣು ದೇವರ ಗರ್ಭಗುಡಿಯೇ ಛಿದ್ರ..!

ಬಂಟ್ವಾಳ : ಸಮುದ್ರ ಮಟ್ಟದಿಂದ ಸುಮಾರು 800 ಅಡಿ ಎತ್ತರದ ಕಡಿದಾದ ಬೆಟ್ಟದ ತುದಿಯಲ್ಲಿರುವ ಇತಿಹಾಸ ಪ್ರಸಿದ್ಧ ಪುಣ್ಯಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನಕ್ಕೆ ಮೇ 16ರ ಶನಿವಾರ ಸಂಜೆ

News Updates

SSLC- 2 ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ | ಮೇ 18ರಿಂದ 25 ರ ವರೆಗೆ SSLC ಮರುಪರೀಕ್ಷೆ ಆರಂಭ

ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು 2026ರ SSLC ಪರೀಕ್ಷೆ-2ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮೇ 18ರಿಂದ ಮೇ 25ರವರೆಗೆ ಮರು ಪರೀಕ್ಷೆಗಳು ನಡೆಯಲಿವೆ.ಮೇ 18 ರಂದು

News Updates

ರಾಮೋಹಳ್ಳಿ ರೈಲ್ವೆ ಕೆಳಸೇತುವೆ: ಜೂನ್ 30ಕ್ಕೆ ಮುಕ್ತ

ಬೆಂಗಳೂರು: ರಾಮೋಹಳ್ಳಿ ರೈಲ್ವೆ ಗೇಟ್ ಲೆವೆಲ್ ಕ್ರಾಸಿಂಗ್ ತೆರವುಗೊಳಿಸಲು ನಿರ್ಮಿಸುತ್ತಿರುವ ರೈಲ್ವೆ ಕೆಳಸೇತುವೆ (ಆರ್‌ಯುಬಿ) ಕಾಮಗಾರಿ ಶೀಘ್ರ ಮುಕ್ತಾಯವಾಗಲಿದ್ದು, ಜೂನ್ 30ಕ್ಕೆ ಉದ್ಘಾಟಿಸಲಾಗುವುದು ಎಂದು ರೈಲ್ವೆ ಖಾತೆ

error: Content is protected !!