ಆಂಧ್ರಪ್ರದೇಶ | ಶ್ರೀಕಾಕುಳಂ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ : ಕನಿಷ್ಠ 9 ಮಂದಿ ಮೃತ್ಯು
ಶ್ರೀಕಾಕುಳಂ : ಆಂಧ್ರಪ್ರದೇಶದ ಶ್ರೀಕಾಕುಳಂನಲ್ಲಿರುವ ಕಾಶಿಬುಗ್ಗ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ 9 ಮಂದಿ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.”ಶ್ರೀಕಾಕುಳಂ ಜಿಲ್ಲೆಯ ಕಾಶಿಬುಗ್ಗಾದ ವೆಂಕಟೇಶ್ವರ ದೇವಾಲಯದಲ್ಲಿ […]










