ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರುಗೆ ಕರ್ನಾಟಕ ಸರಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಸರ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ
ಪುತ್ತೂರು: ಕರ್ನಾಟಕ ಸರಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸೆ.19ರಂದು ಬೆಂಗಳೂರು ವಾರ್ತಾ ಸೌಧದ ಸಮಾಲೋಚನಾ ಸಭಾಂಗಣದಲ್ಲಿ ನಡೆದ ಪತ್ರಿಕೋದ್ಯಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ […]










