ಅಡಿಕೆ ಬೆಳೆಗಾರರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿದ ಕೇಂದ್ರ ಸರ್ಕಾರ |ಎಲೆ ಹಳದಿ ರೋಗದ ಬಗ್ಗೆ ಇಸ್ರೋ, ಸಿಪಿಸಿಆರ್‌ಐ ತಂಡದಿಂದ ಸುಳ್ಯದಲ್ಲಿ ಡ್ರೋನ್ ಆಧಾರಿತ ವೈಜ್ಞಾನಿಕ ಸಮೀಕ್ಷೆ ಆರಂಭ: ಸಂಸದ ಕ್ಯಾ. ಚೌಟ
ಮಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಅಡಿಕೆ ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸಿರುವ ಪ್ರಧಾನಮಂತ್ರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು, ಇದೀಗ ಅಡಿಕೆ ಬೆಳೆ ಹಳದಿ ರೋಗ ಬಾಧಿತ […]










