ಜಾತಿ ಗಣತಿ ದಿನಾಂಕ ವಿಸ್ತರಣೆ: ರಾಜ್ಯಾದ್ಯಂತ ಶಾಲೆಗಳ ಸಮಯ ಬದಲಾವಣೆ – ಶಿಕ್ಷಣ ಇಲಾಖೆ ಮಹತ್ವದ ಆದೇಶ
ಕರ್ನಾಟಕದಾದ್ಯಂತ ಜಾತಿ ಗಣತಿ ಕಾರ್ಯವನ್ನು ವಿಸ್ತರಣೆ ಮಾಡಲಾಗಿದೆ. ಶಿಕ್ಷಕರು ಸಮೀಕ್ಷೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದರಿಂದಾಗಿ ಶಾಲೆಗಳ ಸಮಯವನ್ನು ಬದಲಾಯಿಸಲಾಗಿದೆ. ಅಕ್ಟೋಬರ್ 8 ರಿಂದ 12 ರವರೆಗೆ ರಾಜ್ಯದ […]










