ಜಾತಿಗಣತಿಗೆ ಡಿಕೆಶಿ ಸೇರಿ ಹಲವು ಸಚಿವರ ಆಕ್ಷೇಪ, ನನಗೆ ಮೇಲ್ವರ್ಗದ ವಿರೋಧಿ ಅಂತಾ ಪಟ್ಟ ಕಟ್ಟುತ್ತಾರೆ: ಸಿಎಂ
ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಕಿಚ್ಚು ಜೋರಾಗಿ ಏರುಧ್ವನಿಯಲ್ಲಿ ಮಾತುಕತೆ ಆಗಿದೆ ಎನ್ನಲಾಗಿದೆ. ಜಾತಿ ಮುಂದೂಡಿಕೆಗೆ ಸಚಿವರಿಂದ ಒತ್ತಡ ಹೆಚ್ಚಾಗಿದ್ದು, ಹೊಸದಾಗಿ 331 ಜಾತಿಗಳ ಸೇರ್ಪಡೆಗೂ […]










