ಭದ್ರಾವತಿಯಲ್ಲಿ ಪಾಕಿಸ್ತಾನ-ಪರ ಘೋಷಣೆ: “ಕಾಂಗ್ರೆಸ್ ಸರ್ಕಾರದ ಮಿತಿ ಮೀರಿದ ತುಷ್ಟಿಕರಣ ರಾಜಕಾರಣಕ್ಕೆ ಹಿಡಿದ ಕೈಗನ್ನಡಿ” – ಸಂಸದ ಬಿ.ವೈ.ರಾಘವೇಂದ್ರ ಖಂಡನೆ | ದೇಶವಿರೋಧಿ, ಸಮಾಜಘಾತುಕ ಕೃತ್ಯಗಳಲ್ಲಿ ತೊಡಗಿರುವವರ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು: ಸಂಸದರ ಆಗ್ರಹ
ನವದೆಹಲಿ, 09 ಸೆಪ್ಟೆಂಬರ್ 2025: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕರ್ನಾಟಕದಲ್ಲಿ ಸ್ವಚ್ಛಂದವಾಗಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆಗಳು ಅತ್ಯಂತ ಆತಂಕಕಾರಿಯಾಗಿದೆ. ಭದ್ರಾವತಿಯಲ್ಲಿ ಈದ್ ಮಿಲಾದ್ […]









