ಸಚಿವ ಸಂಪುಟಕ್ಕೆ ಮರಳಲು ಕೊನೆಯ ಯತ್ನ: ದೆಹಲಿಯಲ್ಲಿ ರಾಜಣ್ಣ ಶಕ್ತಿ ಪ್ರದರ್ಶನ; ಮೂಲೆಗುಂಪು ಮಾಡಿದ್ರೆ ಬಿಜೆಪಿ ಸೇರ್ಪಡೆ?
ಪಕ್ಷಾತೀತವಾಗಿ ರಾಜಣ್ಣ ಅವರ ಸಾವಿರಾರು ಬೆಂಬಲಿಗರು ಅಕ್ಟೋಬರ್‌ನಲ್ಲಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಸಾಧ್ಯತಯಿದೆ. ಅವರನ್ನು ಮತ್ತೆ ಸಂಪುಟಕ್ಕೆ ಸೇರಿಸಿಕೊಳ್ಳುವಂತೆ ಕಾಂಗ್ರೆಸ್ ಹೈಕಮಾಂಡ್‌ಗೆ ಒತ್ತಾಯಿಸಲಿದ್ದಾರೆ. ಬೆಂಗಳೂರು/ತುಮಕೂರು: ರಾಜ್ಯ […]










