ಗಣೇಶ ಮೆರವಣಿಗೆ ವೇಳೆ ಡಿ.ಜೆ. ನಿಷೇಧ: ಡಿಸಿ ಆದೇಶ ಉಲ್ಲಂಘಿಸಿ ಎಂದ ರೇಣುಕಾಚಾರ್ಯ
ದಾವಣಗೆರೆ: ಗಣೇಶಮೂರ್ತಿ ವಿಸರ್ಜನೆಯ ಮೆರವಣಿಗೆಯಲ್ಲಿ ಡಿ.ಜೆ. ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೊರಡಿಸಿದ ಆದೇಶವನ್ನು ಹಿಂದೂ ಯುವಕರು ಉಲ್ಲಂಘಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸಲಹೆ […]









