ನೀರಿನಲ್ಲಿ ಮುಳುಗಿ ಮೃತಪಟ್ಟ ಮಕ್ಕಳ ಕುಟುಂಬಗಳಿಗೆ ಸಂಸದ ಬಿ.ವೈ ರಾಘವೇಂದ್ರ ಅವರಿಂದ ಸಂತಾಪ
ಉಡುಪಿ ಜಿಲ್ಲೆ ಕಿರಿಮಂಜೇಶ್ವರ ಗ್ರಾಮದ ಕೊಡೇರಿ ಹೊಸಹಿತ್ಲುವಿನಲ್ಲಿ ಸಮುದ್ರದಲ್ಲಿ ಈಜಲು ತೆರಳಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ಬಾಲಕರು ದುರ್ಮರಣ ಹೊಂದಿದ ಸುದ್ದಿ ತುಂಬಾ ವಿಷಾದಕರವಾಗಿದೆ. ಅಮೂಲ್ಯವಾದ […]










