79th Independence Day: IT, ED, CBI ದಾಳಿ ವಿರುದ್ದ ಸಿದ್ದು ಗರಂ; ಅನುದಾನ ತಾರತಮ್ಯ ಕುರಿತು ಕೇಂದ್ರದ ವಿರುದ್ಧ ವಾಗ್ದಾಳಿ; ಸಿಎಂ ಭಾಷಣದ ಮುಖ್ಯಾಂಶಗಳು ಇಲ್ಲಿದೆ…
ಬೆಂಗಳೂರು: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಿದ್ದು, ಇದೇ ವೇಳೆ ಮಾತಾಡಿದ ಸಿಎಂ ಭಾಷಣದುದ್ದಕ್ಕೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರವಾಗಿ […]









