ಜಾಲತಾಣದಲ್ಲಿ ಅತಿರೇಕದ ಹೇಳಿಕೆ : ಗಿರೀಶ್ ಮಟ್ಟೆಣ್ಣನವರ್, ಮಹೇಶ್ ತಿಮರೋಡಿ, ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಕೇಸು ದಾಖಲು
ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟೆಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್ಟುಕ್ ಇನ್ನಿತರ ಜಾಲತಾಣದಲ್ಲಿ ಜನರನ್ನು ಧರ್ಮಸ್ಥಳ ವಿರುದ್ಧ […]










