ಅಕ್ಟೋಬರ್ ವರೆಗೂ ವಿಜಯೇಂದ್ರ ಮುಂದುವರೆಯಲು ಬಿಡಿ, ಬಳಿಕ ಕಿಕ್ ಔಟ್ ಮಾಡಿ – ಕೇಸರಿ ಪಾಳಯದಲ್ಲಿ ಆಡಿಯೋ ತಲ್ಲಣ
ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲೆಂದೇ ವಿಧಾನಪರಿಷತ್ ಚುನಾವಣೆಯಲ್ಲಿ ಕೆಲ ಬಿಜೆಪಿ ಶಾಸಕರು ಅಡ್ಡಮತದಾನ ಮಾಡಿ ವಿಜಯೇಂದ್ರ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎನ್ನುವ ಆರೋಪಗಳು ಕೇಳಿಬರುತ್ತಿವೆ. ಇದರ ಮಧ್ಯೆ […]










