ಕೇರಳ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟ!….ವೇಣುಗೋಪಾಲ್ ಸಿಎಂ ಆಗುವುದಕ್ಕೆ ನನ್ನ ವಿರೋಧವಿದೆ ಎಂದು ಸತೀಶನ್ ಸವಾಲ್
ಕೇರಳ ವಿಧಾನಸಭಾ ಚುನಾವಣೆಯಲ್ಲಿ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಭರ್ಜರಿ ಜಯ ದಾಖಲಿಸಿದ ಬೆನ್ನಲ್ಲೇ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ಕಾಂಗ್ರೆಸ್ ವಲಯದಲ್ಲಿ ಬಿರುಗಾಳಿ ಎಬ್ಬಿಸಿದೆ. […]










