News Updates

News Updates

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ದಂಡು; ರಜೆ ಹಿನ್ನೆಲೆ ಭಾರಿ ಜನಸಂದಣಿ

ಸುಬ್ರಹ್ಮಣ್ಯ ಮೇ 03 : ನಿರಂತರವಾಗಿ ರಜೆಯ ಕಾರಣದಿಂದ ಹಾಗೂ ಬೇಸಿಗೆಯ ರಜೆ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ಪುಣ್ಯಕ್ಷೇತ್ರ, ನಾಗಾರಾಧನೆಯ ಪುಣ್ಯ ತಾಣ ಮಹತೋಭಾರ ಕುಕ್ಕೆ ಶ್ರೀ […]

News Updates

ಶೃಂಗೇರಿ ವಿಧಾನಸಭಾ ಕ್ಷೇತ್ರ: 1822 ಅಂಚೆ ಮತಗಳ ಮರುಎಣಿಕೆ ವರದಿ ಪ್ರಕಟಿಸಿದ ಚುನಾವಣಾಧಿಕಾರಿ ಗೌರವ್ ಕುಮಾ‌ರ್ ಶೆಟ್ಟಿ

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಹೈಕೋರ್ಟ್ ಸೂಚನೆಯಂತೆ ಪೂರ್ಣಗೊಂಡಿದೆ ಎಂದು ಚುನಾವಣಾಧಿಕಾರಿ ಗೌರವ್ ಕುಮಾ‌ರ್ ಶೆಟ್ಟಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ

News Updates

ಮರು ಮತ ಏಣಿಕೆ ಶೃಂಗೇರಿ ಶಾಸಕ ಜೀವರಾಜ್ ಗೆಲುವು | ಮರು ಮತ ಏಣಿಕೆ ಬಿಜೆಪಿಯ ಜೀವರಾಜ್ ಗೆಲುವು

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳಮರು ಎಣಿಕೆ ಬೆಳಗಿನ ಜಾವ ಪೂರ್ಣಗೊಂಡಿದ್ದು, ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಚುನಾವಣಾ ಆಯೋಗಕ್ಕೆ ಅಧಿಕಾರಿಗಳು ಸಲ್ಲಿಸಿದ್ದಾರೆ. 2023ರ ಫಲಿತಾಂಶದ ಪ್ರಕಾರ

News Updates

ಶೃಂಗೇರಿ | ಅಂಚೆ ಮತಗಳ ಮರು ಎಣಿಕೆ ವಿವಾದ : ಮೂರು ವರ್ಷಗಳ ಹೋರಾಟಕ್ಕೆ ನ್ಯಾಯ ಸಿಕ್ಕಿದೆ ಎಂದ ಡಿ.ಎನ್. ಜೀವರಾಜ್

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಪ್ರಕ್ರಿಯೆ ತಡರಾತ್ರಿಯವರೆಗೆ ಮುಂದುವರಿದಿದ್ದು, ಫಲಿತಾಂಶದಲ್ಲಿ ಮಹತ್ವದ ಬದಲಾವಣೆ ಕಂಡುಬಂದಿದೆ. ಈ ಕುರಿತು ಬಿಜೆಪಿ ಅಭ್ಯರ್ಥಿ ಡಿ.ಎನ್‌. ಜೀವರಾಜ್‌

News Updates

ಈ ವರ್ಷ ಅವಧಿಗಿಂತ ಮುಂಚೆ ಮುಂಗಾರು ಪ್ರವೇಶ : ಹವಾಮಾನ ಇಲಾಖೆ ಮುನ್ಸೂಚನೆ

ಈ ತಿಂಗಳ ಕೊನೇ ವಾರದಲ್ಲಿ ಕೇರಳಕ್ಕೆ ಪ್ರವೇಶಿಸುವ ಸಾಧ್ಯತೆ ನವದೆಹಲಿ : ಸುಡು ಬಿಸಿಲಿನ ಬೇಗೆಯಿಂದ ಬಳಲುತ್ತಿರುವ ದೇಶಕ್ಕೆ ಹವಾಮಾನ ಇಲಾಖೆ ತಂಪೆರೆಯುವಂಥ ಸುದ್ದಿ ನೀಡಿದೆ. ಹವಾಮಾನ

News Updates

ದಾವಣಗೆರೆ : ಬಿಎಸ್ ವೈ ಅಭಿಮಾನೋತ್ಸವ ನಿಮಿತ್ತ ಪೂರ್ವಭಾವಿ ಸಭೆ

ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬೃಹತ್ “ಅಭಿಮಾನೋತ್ಸವ” ಕಾರ್ಯಕ್ರಮದ ಯಶಸ್ಸಿನ ನಿಮಿತ್ತ ಇಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಳ್ಳಲಾಯಿತು.

News Updates

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಮುಕ್ತಾಯ; ಕಾಂಗ್ರೆಸ್‌ ಅಭ್ಯರ್ಥಿ ಟಿ.ಡಿ.ರಾಜೇಗೌಡ ಗೆಲುವು

ಹೆಚ್ಚುವರಿಯಾಗಿ ಎರಡು ಮತಗಳೊಂದಿಗೆ ಗೆಲುವಿನ ಅಂತರ ಹೆಚ್ಚಳ ಕಾರ್ಯಕರ್ತರಿಂದ ವಿಜಯೋತ್ಸವ ಚಿಕ್ಕಮಗಳೂರು : ಅತ್ಯಂತ ಕುತೂಹಲ ಕೇರಳಿಸಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ 2023ರ ವಿಧಾನಸಭಾ ಚುನಾವಣೆಯ ಅಂಚೆ

News Updates

BSY ಅಭಿಮಾನೋತ್ಸವ: ರಾಜಕೀಯ ಲಾಭದಾಸೆ ನನಗೂ ಇಲ್ಲ, ಪಕ್ಷಕ್ಕೂ ಇಲ್ಲ; ವಿಜಯೇಂದ್ರ

ಮೈಸೂರು: ‘ಚಿತ್ರದುರ್ಗದಲ್ಲಿ ಮೇ 9ರಂದು ಹಮ್ಮಿಕೊಳ್ಳಲಾಗಿರುವ ‘ಬಿಎಸ್‌ವೈ ಅಭಿಮಾನೋತ್ಸವ’ದಿಂದ ರಾಜಕೀಯ ಲಾಭ ಪಡೆಯುವ ಆಸೆ ನನಗೂ ಇಲ್ಲ, ಪಕ್ಷಕ್ಕೂ ಇಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಬಿ.ವೈ.ವಿಜಯೇಂದ್ರ

News Updates

3 ವರ್ಷದಿಂದ ಪಡಿತರ ಚೀಟಿಗೆ ಅರ್ಜಿಗೆ ಆಹ್ವಾನ ಸಿಗದೆ ಲಕ್ಷಾಂತರ ಬಡವರು BPLನಿಂದ ವಂಚಿತ; 7.76 ಲಕ್ಷ ನಕಲಿ ಕಾರ್ಡ್‌ ಪತ್ತೆ!

ಮಂಗಳೂರು: ರಾಜ್ಯದಲ್ಲಿ ಲಕ್ಷಾಂತರ ಬಡವರು ಬಿಪಿಎಲ್‌ ಪಡಿತರ ಚೀಟಿಗಾಗಿ ಕಾಯುತ್ತಿದ್ದರೂ, ರಾಜ್ಯ ಸರಕಾರ ಮಾತ್ರ ಕಳೆದ 3 ವರ್ಷಗಳಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನೇ ಕರೆದಿಲ್ಲ. ಇದರಿಂದ

News Updates

ಮೊಬೈಲ್‌ಗಳಲ್ಲಿ ಇಂದು ಸೈರನ್!

ಬೆಂಗಳೂರು: ಮೇ 2 ರಂದು ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಜನರ ಮೊಬೈಲ್‌ಗೆ ಜೋರಾದ ಸೈರನ್ ಶಬ್ದ ಅಥವಾ ತುರ್ತು ಎಚ್ಚರಿಕೆ ಸಂದೇಶಗಳು ಬರಲಿದ್ದು, ಇದರಿಂದ

error: Content is protected !!