ಇಂದು ರಾತ್ರಿಯಿಂದ ಸಾರ್ವಜನಿಕರಿಗೆ ಕಾದಿದೆಯಾ ದೊಡ್ಡ ಆಪತ್ತು?: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಸಿಬ್ಬಂದಿ!
ಬೆಂಗಳೂರು: ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ‘108’ ಆರೋಗ್ಯ ಕವಚ ಆಂಬುಲೆನ್ಸ್ ನೌಕರರು ನೀಡಿದ್ದ 15 ದಿನಗಳ ಗಡುವು ಮುಕ್ತಾಯಗೊಂಡಿದೆ. ಸರ್ಕಾರದ ಕಡೆಯಿಂದ […]










