ಸುಹಾಸ್ ಶೆಟ್ಟಿ ಪ್ರಕರಣ ಎನ್ಐಎಗೆ ವರ್ಗಾಯಿಸಲು ಕಾಂಗ್ರೆಸ್ ಸರ್ಕಾರ ನಕಾರ: ಹಿಂಜರಿಕೆ ಹಿಂದಿನ ಸತ್ಯವೇನು?
ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗೆ ಹಸ್ತಾಂತರಿಸಲು ಕಾಂಗ್ರೆಸ್ ಸರ್ಕಾರ ನಿರಾಕರಿಸುತ್ತಿರುವ/ ಹಿಂದೇಟು ಹಾಕುತ್ತಿರುವುದು […]









