ಹಿಂದೂ ಕಾರ್ಯಕರ್ತನ ಕೊಲೆ: ಸುಹಾಸ್ ಅಂತಿಮ ಯಾತ್ರೆ, ಬಂದ್ ನಡುವೆಯೂ ಹಲವೆಡೆ ಚೂರಿ ಇರಿತ, ಅಹಿತಕರ ಘಟನೆ
ಮಂಗಳೂರಿನಲ್ಲಿ ಕೊಲೆಯಾದ ಹಿಂದೂ ಕಾರ್ಯಕರ್ತ, ರೌಡಿಶೀಟರ್ ಸುಹಾಶ್ ಶೆಟ್ಟಿ ಅಂತ್ಯಕ್ರಿಯೆ ಕಾರಿಂಜದಲ್ಲಿ ನಡೆಯಲಿದೆ. ಅಂತಿಮ ಯಾತ್ರೆಯು ಬಿ.ಸಿ. ರೋಡ್ ಮಾರ್ಗವಾಗಿ ಕಾರಿಂಜದವರೆಗೆ ನಡೆಯಿತು. ಸಾವಿರಾರು ಕಾರ್ಯಕರ್ತರು ಭಾಗವಹಿಸಿದರು. […]










