ಸಿಎಂ ಭಾಷಣಕ್ಕೆ ಅಡ್ಡಿ, ಕಪ್ಪುಬಟ್ಟೆ ಪ್ರದರ್ಶನ: 6 ಬಿಜೆಪಿ ಕಾರ್ಯಕರ್ತೆಯರಿಗೆ ಷರತ್ತುಬದ್ಧ ಜಾಮೀನು
ಬೆಳಗಾವಿಯ ಐದನೇ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಸ್ಪರ್ಷಾ ಡಿಸೋಜಾ ಅವರು ಬಿಜೆಪಿ ಮಹಿಳಾ ಕಾರ್ಯಕರ್ತೆಯರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದಾರೆ. ಬೆಳಗಾವಿ: ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ […]









