ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್‌ಗೌಡ ಬಂಧನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬಂಧನದ ಕಾರಣಗಳನ್ನು ಪ್ರತಿ ಹಂತದಲ್ಲಿ ಮೇಲ್ಮನವಿ ನ್ಯಾಯಾಧಿಕರಣದಂತೆ ಸಾಂವಿಧಾನಿಕ ನ್ಯಾಯಾಲಯಗಳು ಪರಿಶೀಲಿಸಲು ಅವಕಾಶವಿಲ್ಲ ಎಂದು ನ್ಯಾಯಪೀಠ ಹೇಳಿದೆ. ಬೆಂಗಳೂರು: ಅಕ್ರಮ ಹಣ ವರ್ಗಾವಣೆ ತಡೆ ಕಾಯಿದೆ(ಪಿಎಂಎಲ್ಎ) ಅಡಿ […]










