ಪಶ್ಚಿಮಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆ ಜಾರಿಯಾಗಲ್ಲ: ಕೇಂದ್ರ ಸರ್ಕಾರಕ್ಕೆ ಮಮತಾ ಬ್ಯಾನರ್ಜಿ ಸಡ್ಡು
ಪಶ್ಚಿಮಬಂಗಾಳದಲ್ಲಿ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಜಾರಿ ಮಾಡುವುದಿಲ್ಲ ಎಂದು ಹೇಳುವ ಮೂಲಕ ಸಿಎಂ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರದ ವಿರುದ್ಧ ತೊಡೆ ತಟ್ಟಿದ್ದಾರೆ. ಕೋಲ್ಕತ್ತಾ (ಪಶ್ಚಿಮ […]









