ಕೊಡಗು ಜಿಲ್ಲೆಯ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಸಿಆರ್ಎಫ್ ಅಡಿಯಲ್ಲಿ ₹22 ಕೋಟಿ ಮಂಜೂರು: ಸಂಸದ ಯದುವೀರ್ ಒಡೆಯರ್
ಕೊಡಗು ಜಿಲ್ಲೆಯ ರಸ್ತೆ ಮೂಲಸೌಕರ್ಯ ಅಭಿವೃದ್ಧಿಗೆ ಮಹತ್ವದ ಉತ್ತೇಜನ ನೀಡುವ ನಿಟ್ಟಿನಲ್ಲಿ, ಕೇಂದ್ರ ಸರ್ಕಾರವು ಕೇಂದ್ರ ರಸ್ತೆ ಮತ್ತು ಮೂಲಸೌಕರ್ಯ ನಿಧಿ (CRF) ಅಡಿಯಲ್ಲಿ ಜಿಲ್ಲೆಯ ಮೂರು […]










