ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ನಿಯಂತ್ರಣ: ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕುವ ಯತ್ನ ಎಂದ ಬಿಜೆಪಿ
ಗಣ್ಯರ ಭದ್ರತೆಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಮಾಧ್ಯಮ ಪ್ರತಿನಿಧಿಗಳಿಗೆ ವಿಧಾನಸೌಧದ ಕಾರಿಡಾರ್ ಪ್ರವೇಶಕ್ಕೆ ಮಿತಿ ಹಾಕಿರುವ ಸರ್ಕಾರದ ಕ್ರಮಕ್ಕೆ ಪ್ರತಿರೋಧ ವ್ಯಕ್ತಪಡಿಸಿ ಪತ್ರಕರ್ತರು ಶುಕ್ರವಾರ ಕಪ್ಪು ಬಟ್ಟೆ […]










