ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ : ಶೀಘ್ರವೇ ಮೋದಿ ಹೊಸ ಕಚೇರಿಗೆ ಶಿಫ್ಟ್
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ʻಸೆಂಟ್ರಲ್ ವಿಸ್ಟಾʼ (Central Vista) ಯೋಜನೆಯ ಭಾಗವಾಗಿ ನಿರ್ಮಿಸಲಾದ ʻಸೇವಾ ತೀರ್ಥʼ ಸಂಕೀರ್ಣವನ್ನ ಪ್ರಧಾನಿ ನರೇಂದ್ರ ಮೋದಿ ಅವರಿಂದು ಅನಾವರಣಗೊಳಿಸಲಿದ್ದಾರೆ. ಶೀಘ್ರದಲ್ಲೇ […]









