ಶೃಂಗೇರಿ ವಿಧಾನಸಭಾ ಕ್ಷೇತ್ರ: 1822 ಅಂಚೆ ಮತಗಳ ಮರುಎಣಿಕೆ ವರದಿ ಪ್ರಕಟಿಸಿದ ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಹೈಕೋರ್ಟ್ ಸೂಚನೆಯಂತೆ ಪೂರ್ಣಗೊಂಡಿದೆ ಎಂದು ಚುನಾವಣಾಧಿಕಾರಿ ಗೌರವ್ ಕುಮಾರ್ ಶೆಟ್ಟಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ […]










