ಕೊಲ್ಲೂರಿನ ಸೌಪರ್ಣಿಕ ನದಿ ನೀರಿನ ಮಟ್ಟ ಏರಿಕೆ, ಸ್ನಾನಘಟ್ಟಕ್ಕೆ ಇಳಿಯದಂತೆ ಸೂಚನೆ
ಕೊಲ್ಲೂರು: ಉಡುಪಿ, ದ.ಕ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಕೊಲ್ಲೂರಿನ ಸುತ್ತಮುತ್ತ ಘಾಟಿ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಸೌಪರ್ಣಿಕ ನದಿಯಲ್ಲಿ […]










