ಉಡುಪಿಗೆ ಪ್ರಧಾನಿ ಮೋದಿ ಆಗಮನ ಡೇಟ್ ಫಿಕ್ಸ್; ಈ ದಿನದಂದು ಶ್ರೀಕೃಷ್ಣ ಮಠಕ್ಕೆ ಭೇಟಿ
ಉಡುಪಿ: ಪ್ರಧಾನಿ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣಮಠಕ್ಕೆ ಬರುವುದು ಪ್ರಧಾನಿ ಕಾರ್ಯಾಲಯದಿಂದ ಶನಿವಾರ ಖಚಿತವಾಗುತ್ತಿದ್ದಂತೆ, ಹೆಲಿಪ್ಯಾಡ್, ಕಾಂಕ್ರೀಟ್ ರಸ್ತೆ, ಭದ್ರತಾ ವ್ಯವಸ್ಥೆ ಸಹಿತ ಮೂಲ ಸೌಲಭ್ಯಗಳ ತಯಾರಿಗೆ […]









