ಬೆಂಗಳೂರು ಮಳೆ ಅವಾಂತರ: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಮಕ್ಕಳು ಸೇರಿ 8 ಮಂದಿ ದುರ್ಮರಣ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು(ಏ.29) ಸಂಜೆಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ […]










