ಕೊರೋನಾ ಹೆಚ್ಚಳ ಹಿನ್ನೆಲೆ ವೃದ್ಧರು, ಗರ್ಭಿಣಿಯರು ಮಾಸ್ಕ್ ಧರಿಸುವುದು ಕಡ್ಡಾಯ : CM ಸಿದ್ದರಾಮಯ್ಯ ಸೂಚನೆ.!
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಎಂತಹುದೇ ಪರಿಸ್ಥಿತಿ ಬಂದರೂ ಎದುರಿಸಲು ಸರ್ವ ಸನ್ನದ್ದ ವಾಗಿರಬೇಕು. ವೆಂಟಿಲೇ ಟರ್, […]










