ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ, ಬಿಜೆಪಿಯ ನೀಚ ರಾಜಕಾರಣ ಬಯಲು ಮಾಡಿದೆ: ರಣದೀಪ್ ಸಿಂಗ್ ಸುರ್ಜೇವಾಲಾ ಟೀಕೆ
“ಪ್ರತಾಪ್ ಸಿಂಹರನ್ನು ಬಿಜೆಪಿ ಉಚ್ಛಾಟಿಸಬೇಕು” ಬೆಂಗಳೂರು: ಬಾಗಲಕೋಟೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ‘ಕಟ್’ ಹೇಳಿಕೆ ಬಿಜೆಪಿಯ ನೀಚ ರಾಜಕಾರಣವನ್ನು ಮತ್ತೊಮ್ಮೆ ಬಟ್ಟಬಯಲು […]










