ಗರ್ಭಕಂಠದ ಕ್ಯಾನ್ಸರ್ ತಡೆಗೆ ಕೇಂದ್ರ ಸರ್ಕಾರದಿಂದ HPV ಲಸಿಕೆ ಅಭಿಯಾನ | ದಕ್ಷಿಣ ಕನ್ನಡದ 14 ವರ್ಷದ ಎಲ್ಲ ಬಾಲಕಿಯರು ಉಚಿತ ಲಸಿಕೆ ಹಾಕಿಸಿಕೊಳ್ಳಲು ಸಂಸದ ಕ್ಯಾ. ಚೌಟ ಕರೆ
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹೆಣ್ಣುಮಕ್ಕಳ ಆರೋಗ್ಯದ ಶ್ರೀರಕ್ಷೆಗೆ ಹಮ್ಮಿಕೊಂಡಿರುವ ಮಹತ್ವಾಕಾಂಕ್ಷೆಯ ಉಚಿತ ಹೆಚ್.ಪಿ.ವಿ. ಲಸಿಕಾ ಅಭಿಯಾನದ ಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ […]










