ಶರದ್ ಪವಾರ್, ರಾಮದಾಸ್ ಅಠಾವಳೆ ಸಹಿತ 26 ಮಂದಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಹೊಸದಿಲ್ಲಿ : ಶರದ್ ಪವಾರ್, ರಾಮದಾಸ್ ಅಠಾವಳೆ ಸಹಿತ 26 ಮಂದಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಲ್ಲಿ 7 ರಾಜ್ಯಗಳಿಂದ 26 ಅಭ್ಯರ್ಥಿಗಳು […]
ಹೊಸದಿಲ್ಲಿ : ಶರದ್ ಪವಾರ್, ರಾಮದಾಸ್ ಅಠಾವಳೆ ಸಹಿತ 26 ಮಂದಿ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಲ್ಲಿ 7 ರಾಜ್ಯಗಳಿಂದ 26 ಅಭ್ಯರ್ಥಿಗಳು […]
ಔಷಧ ಪೂರೈಕೆ, ವರ್ಗಾವಣೆ ನೀತಿ, ಹುದ್ದೆಗಳ ಭರ್ತಿಗೆ ವೈದ್ಯರ ಮುಷ್ಕರ ಸರ್ಕಾರದಿಂದ ನಮ್ಮನ್ನು ಯಾರೂ ಸಂಧಾನಕ್ಕೆ ಕರೆದಿಲ್ಲ: ವೈದ್ಯರ ಸಂಘ ಸಮರ್ಪಕ ಔಷಧ ಪೂರೈಕೆ, ಜೇಷ್ಠತಾ ಪಟ್ಟಿ
ಬೆಂಗಳೂರು : ಕಳೆದ 100 ವರ್ಷಗಳಲ್ಲಿ ಆರ್‌ಎಸ್‌ಎಸ್ ಹೆಮ್ಮರವಾಗಿ ಬೆಳೆದಿದೆ. ಆರ್‌ಎಸ್‌ಎಸ್ ನಿಷೇಧಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ರಾಷ್ಟ್ರಾಭಿಮಾನದ ಚಟುವಟಿಕೆ ತಡೆಯಲು ಸಾಧ್ಯವಿಲ್ಲ. ಸಂಘದ ನೂರನೇ ವರ್ಷದ
ಅಹಮದಾಬಾದ್: ಐಸಿಸಿ ಪುರುಷರ ಟಿ20 ವಿಶ್ವಕಪ್ ನಲ್ಲಿ ಜಯ ಸಾಧಿಸಿದ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ BCCI 131 ಕೋಟಿ ರೂ. ನಗದು ಬಹುಮಾನ
‘ಆಪರೇಷನ್ ಮಿಡ್ರೈಟ್ ಹ್ಯಾಮರ್’ | ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅಮೆರಿಕ ಅಧ್ಯಕ್ಷ ಫ್ಲೋರಿಡಾ: ಇರಾನ್ ಸಂಪೂರ್ಣವಾಗಿ ಹಾಗೂನಿರ್ಣಾಯಕವಾಗಿ ಸೋಲುವವರೆಗೆ ಅಮೆರಿಕದ ದಾಳಿಗಳು ಮುಂದುವರಿಯಲಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್
ಭಟ್ಕಳ: ನೂರು ವರ್ಷಗಳ ಹಿಂದೆ ನಾಗಪುರದಲ್ಲಿ ಬೆರಳೆಣಿಕೆಯಷ್ಟು ಜನರಿಂದ ಆರಂಭವಾದ ಆರೆಸ್ಸೆಸ್ ಇಂದು ಜಗತ್ತೇ ಒಪ್ಪಿಕೊಳ್ಳುವಂತಹ ಬೃಹತ್ ಶಕ್ತಿಯಾಗಿ ಬೆಳೆದಿದೆ. ಜಗತ್ತಿನ ಯಾರಿಗೂ ಹಿಂದೂ ಸಮಾಜವನ್ನು ಹಿಮ್ಮೆಟ್ಟಿಸುವ
ಇಂದು ವಿಶ್ವಾವಸು ನಾಮ ಸಂವತ್ಸರದ ಉತ್ತರಾಯಣ ಶರದೃತು, ಫಾಲ್ಗುಣ ಮಾಸೆ, ಅನುರಾಧಾ ನಕ್ಷತ್ರದ ಈ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ,
ರಿಯಾದ್ : ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರಿದಿದೆ. ಖತರ್, ಬಹರೈನ್, ಸೌದಿ ಅರೇಬಿಯಾ ಮತ್ತು ಯುಎಇಯನ್ನು ಗುರಿಯಾಗಿಸಿಕೊಂಡು ಇರಾನ್ ಸರಣಿ ದಾಳಿಯನ್ನು ನಡೆಸಿರುವ ಬಗ್ಗೆ aljazeera.com ವರದಿ ಮಾಡಿದೆ.ಖತರ್
ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಇರಾನ್ಯುದ್ಧದ ಪರಿಣಾಮ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ಹೆಚ್ಚಿದ್ದು, ತೈಲದ ಬೆಲೆಗಳು ಬ್ಯಾರೆಲ್ ಗೆ 115 ಡಾಲರ್ ಗಿಂತ ಹೆಚ್ಚಿನ ಬೆಲೆಗೆ
ಬೆಂಗಳೂರು: ‘ಕ್ವಾಂಟಮ್ ರೋಡ್‌ಮ್ಯಾಪ್‌ನ ಅನುಷ್ಠಾನಕ್ಕೆಬಜೆಟ್‌ನಲ್ಲಿ ₹ 10 ಕೋಟಿ ಘೋಷಿಸಿರುವುದು, ಕರ್ನಾಟಕ ರಾಜ್ಯವನ್ನು ಕ್ವಾಂಟಮ್ ಕ್ಷೇತ್ರದ ಕೇಂದ್ರವಾಗಿ ಮಾಡುವ ಹಾದಿಯಲ್ಲಿ ಸರ್ಕಾರದ ದಿಟ್ಟ ಹೆಜ್ಜೆಯಾಗಿದೆ’ ಎಂದು ವಿಜ್ಞಾನ