ಸ್ವಂತ ಮನೆ ಕನಸ್ಸು ಕಾಣುತ್ತಿರುವವರಿಗೆ ಶುಭ ಸುದ್ದಿ – ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನೋಂದಣಿ ಆರಂಭ – ಅರ್ಹತೆ ಹಾಗೂ ಅರ್ಜಿ ಸಲ್ಲಿಕೆಯ ವಿವರ
ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) 2.0 ಮೋದಿ ನೇತ್ರತ್ವದ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದು. ಈ ಯೋಜನೆಯಡಿ ಸರ್ಕಾರವು ಈಗ ಹೆಚ್ಚುವರಿ 3 ಕೋಟಿ […]










