ಇಂದು ಕೇತುಗ್ರಸ್ತ ಚಂದ್ರಗ್ರಹಣ: ರಾಜ್ಯದ ಪ್ರಮುಖ ದೇವಾಲಯಗಳ ದರ್ಶನ ಸಮಯದಲ್ಲಿ ಬದಲಾವಣೆ !
ಬೆಂಗಳೂರು: ಇಂದು ‘ಕೇತುಗ್ರಸ್ತ ರಕ್ತ ಚಂದ್ರಗ್ರಹಣ’ ಸಂಭವಿಸಲಿದೆ. ಈ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಪುಣ್ಯಕ್ಷೇತ್ರಗಳ ಪೂಜೆ ಮತ್ತು ದರ್ಶನದ ಸಮಯದಲ್ಲಿ ಮಹತ್ತರ ಬದಲಾವಣೆಗಳನ್ನು […]










