ಬಗರ್‌ಹುಕುಂ ಸಾಗುವಳಿದಾರರಿಗೆ ನೋಟಿಸ್ ನೀಡಬಾರದು: ಸಿಎಂ ಡಿ.ಕೆ. ಶಿವಕುಮಾರ್
ತೀರ್ಥಹಳ್ಳಿ (ಶಿವಮೊಗ್ಗ): ‘ಬಗರ್‌ಹುಕುಂ ಸಾಗುವಳಿದಾರರು ಸೇರಿದಂತೆ ಸಾಂಪ್ರದಾಯಿಕ ಅರಣ್ಯ ಒತ್ತುವರಿದಾರರಿಗೆ ಯಾವುದೇ ಕಾರಣಕ್ಕೂ ನೋಟಿಸ್ ನೀಡಬಾರದು. ಆದರೆ, ಹೊಸದಾಗಿ ಒತ್ತುವರಿಗೆ ಅವಕಾಶ ಆಗದಂತೆ ನಿಗಾ ವಹಿಸಬೇಕು’ ಎಂದು […]









