ಎಂಆರ್ಪಿಎಲ್ ಗುತ್ತಿಗೆ ಕಾರ್ಮಿಕರ ಅಹವಾಲು ಆಲಿಸಿದ ಸಂಸದರು| ಕಾರ್ಮಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಮಾರ್ಗ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ ಕ್ಯಾ. ಚೌಟ
ಮಂಗಳೂರಿನ ತೈಲ ಕಂಪೆನಿಯಾದ ಎಂಆರ್ಪಿಎಲ್ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಜತೆಗೆ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಚರ್ಚೆ ನಡೆಸಿ ಅವರ ಹಲವಾರು ಸಮಸ್ಯೆ […]










