ಸುಳ್ಯ: ಗುತ್ತಿಗಾರಿನಲ್ಲಿ ಅಡಿಕೆಯಲ್ಲಿ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ಮಾಹಿತಿ ಮತ್ತು ಸಂವಾದ ಕಾರ್ಯಕ್ರಮ | ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾಗಿ
ಸುಳ್ಯ ಭಾ.ಕೃ.ಸಂ.ಪ. ಕೇಂದ್ರೀಯ ತೋಟದ ಬೆಳೆಗಳ ಸಂಶೋಧನಾ ಸಂಸ್ಥೆ (ಸಿ.ಪಿ.ಸಿ.ಆರ್.ಐ.), ಕಾಸರಗೋಡು ಮತ್ತುಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಗುತ್ತಿಗಾರು ಆಶ್ರಯದಲ್ಲಿ “ಅಡಿಕೆಯಲ್ಲಿ ಎಲೆಚುಕ್ಕೆ ರೋಗ […]










