ರಾಜ್ಯ ಪೊಲೀಸ್ ಹುದ್ದೆಗಳಲ್ಲಿ ಅಗ್ನಿವೀರರಿಗೆ ಶೇ.20ಮೀಸಲು: ಸರ್ಕಾರ ಪರಿಶೀಲನೆ
ಬೆಂಗಳೂರು: ರಾಜ್ಯ ಗೃಹ ಇಲಾಖೆಯಿಂದ ನಡೆಯುವ ವಿವಿಧನೇಮಕಾತಿಗಳ ಸಂದರ್ಭದಲ್ಲಿ, ಭಾರತೀಯ ಸೇನೆಯ ಅಗ್ನಿವೀರ ಯೋಜನೆಯನ್ನು ಪೂರ್ಣಗೊಳಿಸಿರುವವರಿಗೆ ಶೇ.20ರವರೆಗೆ ಮೀಸಲಾತಿ ನೀಡುವ ಕುರಿತು ಕರ್ನಾಟಕ ಸರ್ಕಾರ ಆಲೋಚನೆ ಮಾಡುತ್ತಿದೆ.ಈ […]










