ಮಾಲೆಗಾಂವ್ ಸ್ಫೋಟ ಪ್ರಕರಣ: ಎಲ್ಲಾ 7 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್ ಹಾಗೂ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ. ಮುಂಬೈ: 2008ರ ಮಾಲೆಗಾಂವ್ ಸ್ಫೋಟ […]






