ದ.ಕ. ಜಿಲ್ಲೆಯಲ್ಲಿ ಕಾನೂನುಬದ್ಧ ಕೆಂಪುಕಲ್ಲು, ಮರಳುಗಾರಿಕೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಗಿತವಾಗಿರುವ ಕೆಂಪು ಕಲ್ಲು ಗಣಿಗಾರಿಕೆ ಮತ್ತು ಮರಳುಗಾರಿಕೆಗೆ ಸಂಬಂಧಿಸಿದಂತೆ ಕಾನೂನು ಕ್ರಮಕ್ಕೆ ಮುಂದಿನ ವಾರ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ನಡೆಸಿ ತೀರ್ಮಾನ […]





