ಸುಳ್ಯ : ಮುಕ್ಕೂರು ಯೋಗ ಶಿಬಿರ ಸಮಾರೋಪ ಕಾರ್ಯಕ್ರಮ | ಯೋಗದಿಂದ ವ್ಯಕ್ತಿತ್ವ ವಿಕಸನ ಸಾಧ್ಯ – ಈರಯ್ಯ ದೂಂತೂರು
ಮುಕ್ಕೂರು: ಧ್ಯಾನವು ಮನಸ್ಸಿಗೆ, ಯೋಗವು ದೇಹಕ್ಕೆ ಸಂಬಂಧಿಸಿದ್ದು, ಮನಸ್ಸು ಮತ್ತು ದೇಹ ಎರಡೂ ಸಮತೋಲನದಲ್ಲಿದ್ದಾಗ ಮಾತ್ರ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಬೆಳ್ಳಾರೆ ಠಾಣೆಯ ಪೊಲೀಸ್ ಉಪನಿರೀಕ್ಷಕ […]










