ಕರ್ನಾಟಕದಲ್ಲಿ ಹೊಸ ವಿದ್ಯುತ್ ಸಂಪರ್ಕಕ್ಕೆ ಇನ್ನು ಒ.ಸಿ. ಪ್ರಮಾಣ ಪತ್ರ ಕಡ್ಡಾಯ – ಕಟ್ಟಡ, ಕೈಗಾರಿಕೆ ನಿರ್ಮಾಣಕ್ಕೆ ಹೊಸ ಕಿರಿಕಿರಿ
ಬೆಂಗಳೂರಿನಲ್ಲಿ ಹೊಸ ವಿದ್ಯುತ್ ಸಂಪರ್ಕ ಪಡೆಯಲು ಸ್ವಾಧೀನಾನುಭವ ಪತ್ರವನ್ನು ಕಡ್ಡಾಯಗೊಳಿಸಿರುವುದರಿಂದ ಕಟ್ಟಡ ನಿರ್ಮಾಣ ಮತ್ತು ಕೈಗಾರಿಕೆಗಳಿಗೆ ತೊಂದರೆಯಾಗಿದೆ. ಒ.ಸಿ. ಇಲ್ಲದ ಕಾರಣಕ್ಕೆ ವಿದ್ಯುತ್ ವಿತರಣಾ ಕಂಪನಿಗಳು ವಿದ್ಯುತ್ […]









