ಅವಧಿಗೂ ಮುನ್ನ ಅತಿಯಾದ ಮಳೆ… ಮೇ 29, 30 ರಂದು ಶಾಲಾ ಕಾಲೇಜುಗಳಿಗೆ ರಜೆ | ಎನ್‌ಡಿಆರ್‌ಎಫ್ ತಂಡ ನಿಯೋಜನೆ
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅವಧಿಗೂ ಮುನ್ನ ಮಳೆ ಅತಿಯಾಗಿದ್ದು, ಜನರಲ್ಲಿ ಆತಂಕ ಮೂಡಿದೆ. ಜನರ ಸುರಕ್ಷತೆಯ ದೃಷ್ಟಿಯಿಂದ ರಾಷ್ಟ್ರೀಯ ವಿಪತ್ತ ನಿರ್ವಹಣಾ ಪಡೆಯನ್ನು ಜಿಲ್ಲೆಗೆ ಕರೆಸಲಾಗಿದೆ.2018, 2019 […]










