ಜನಿವಾರ ಪ್ರಕರಣ: ಹಿಂದೂ ಸಂಪ್ರದಾಯದ ಆಚಾರ ವಿಚಾರಗಳನ್ನು ಅವಮಾನಿಸಿರುವುದು ಖಂಡನೀಯ | ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ: ಸಂಸದ ಕ್ಯಾ. ಚೌಟ
ಮಂಗಳೂರು: ಕರ್ನಾಟಕದ ಸರ್ವ ಜನಾಂಗದ ಶಾಂತಿ ತೋಟವನ್ನು ಸರ್ವನಾಶ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರವು ಹಿಂದೂಗಳನ್ನು ದ್ವೇಷಿಸುತ್ತಿದ್ದು, ವಿದ್ಯಾರ್ಥಿಯ ಭವಿಷ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ಹಾಗೂ ಹಿಂದೂ ಸಂಪ್ರದಾಯದ ಆಚಾರ […]









