News Updates

News Updates

ಕೆಎಂಎಫ್ ಚುನಾವಣೆ ಬಿಜೆಪಿ ಗೆ ಬಂಡಾಯ ಬಿಸಿ | ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ,ರೈತ ಮೋರ್ಚಾ ಜಿಲ್ಲಾಧ್ಯಕ್ಷ ಪಕ್ಷದಿಂದ ಆರು ವರ್ಷ ಉಚ್ಚಾಟನೆ

ಉಡುಪಿ, ಏ.21(ಉಡುಪಿ ಟೈಮ್ಸ್ ವರದಿ): ಬಿಜೆಪಿ ಜಿಲ್ಲಾ ಕಾರ್ಯದರ್ಶಿ, ಮಾಜಿ ಜಿ.ಪಂ ಸದಸ್ಯಉದಯ ಕೋಟ್ಯಾನ್ ಹಾಗೂ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕಮಲಾಕ್ಷ ಹೆಬ್ಬಾರ್ ಇವರಿಬ್ಬರು ಪಕ್ಷದ […]

News Updates

ಕ್ರೈಸ್ತ ಧರ್ಮದ ಪರಮೋಚ್ಛ ನಾಯಕ ಪೋಪ್ ಫ್ರಾನ್ಸಿಸ್‌ ನಿಧನ

88 ವರ್ಷದ ಪೋಪ್ ಫ್ರಾನ್ಸಿಸ್ ಅವರು ಈಸ್ಟರ್ ಸೋಮವಾರ ವ್ಯಾಟಿಕನ್‌ನಲ್ಲಿ ನಿಧನರಾಗಿದ್ದಾರೆ. ವ್ಯಾಟಿಕನ್ ನ್ಯೂಸ್ ಈ ಸುದ್ದಿಯನ್ನು ಖಚಿತಪಡಿಸಿದೆ. ವ್ಯಾಟಿಕನ್ ಸಿಟಿ: ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ

News Updates

ಸಂಸದ ಕ್ಯಾ. ಚೌಟ ಏ. 22 ರಂದು ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡದ ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಏಪ್ರಿಲ್ 22ರಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ.

News Updates

ಎ.24-ಮೇ8: ದ್ವಿತೀಯ ಪಿ.ಯು.ಸಿ. ಪರೀಕ್ಷೆ-2: ನಿಷೇಧಾಜ್ಞೆ ಜಾರಿ

ದ್ವಿತೀಯ ಪಿ.ಯು.ಸಿ ಪರೀಕ್ಷೆ-2 ಏ.24ರಿಂದ ಮೇ8ರವರೆಗೆ ನಡೆಯಲಿದ್ದು ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ

News Updates

ಹಿಂದೂಗಳು ಒಂದೇ ಬಾವಿ, ಒಂದೇ ಸ್ಮಶಾನ ತತ್ವ ಪಾಲಿಸಿ; ಭಾಗವತ್‌ ಕರೆ

ಅಲಿಗಢ: “ಎಲ್ಲರಿಗೂ ಒಂದೇ ದೇಗುಲ, ಒಂದೇ ಬಾವಿ,ಒಂದೇ ಸ್ಮಶಾನ’ ಎಂಬ ತತ್ವವನ್ನು ಪಾಲಿಸುವ ಮೂಲಕ ಹಿಂದೂ ಸಮುದಾಯವು ಸಾಮಾಜಿಕ ಸಾಮರಸ್ಯವನ್ನು ಆಲಂಗಿಸಿಕೊಳ್ಳಬೇಕು. ಆ ಮೂಲಕ ಜಾತಿ ತಾರತಮ್ಯಕ್ಕೆ

News Updates

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆ

ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರ ಮೃತದೇಹ ರಕ್ತದ ಮಡುವಿನಲ್ಲಿ ಪತ್ತೆಯಾಗಿದೆ. ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಅವರನ್ನು

News Updates

ದಕ್ಷಿಣಕನ್ನಡ ಕೆಎಂಎಫ್ ಚುನಾವಣೆ ನಡೆಯದ ಅವಿರೋಧ ಆಯ್ಕೆ | ಸಹಕಾರ ಭಾರತಿಗೆ ಬಂಡಾಯ ಅಭ್ಯರ್ಥಿಗಳ ಸಡ್ಡು

ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಷ್ಠಿತ ಕೆಎಂಎಫ್ ಗೆ ಈ ಬಾರಿ ಚುನಾವಣೆ ನಡೆಯಲಿರುವುದು ನಿಶ್ಚಿತವಾಗಿದೆ,ನಾಮಪತ್ರ ಹಿಂತೆಗೆದುಕೊಳ್ಳಲೂ ಇಂದು ಕಡೆಯ ದಿನವಾಗಿದ್ದು ಕಣದಲ್ಲಿ ಒಟ್ಟಾರೆ 41 ಅಭ್ಯರ್ಥಿಗಳು

News Updates

ಪ. ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತನ್ನಿ – ಕೇಂದ್ರಕ್ಕೆ ನಟ ಮಿಥುನ್ ಚಕ್ರವರ್ತಿ ಆಗ್ರಹ

ಕೋಲ್ಕತ್ತಾ: ಬಂಗಾಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ತೀರಾ ಹದಗೆಟ್ಟಿದ್ದು, ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ನಟ ಹಾಗೂ ಬಿಜೆಪಿ ನಾಯಕ ಮಿಥುನ್‌ ಚಕ್ರವರ್ತಿ (Mithun Chakraborty) ಕೇಂದ್ರ ಸರ್ಕಾರಕ್ಕೆ

News Updates

ಪಾದರಕ್ಷೆ ಕೊಳ್ಳಲು ದುಡ್ಡಿಲ್ಲ.. ಇಡೀ ಗ್ರಾಮಕ್ಕೆ ಪವನ್ ಕಲ್ಯಾಣ್‌ ಭರ್ಜರಿ ಗಿಫ್ಟ್; ಇದು ಮನ ಮಿಡಿಯುವ ಸ್ಟೋರಿ!

ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಅವರು ಮಾಡಿದ ಈ ಒಂದು ಕಾರ್ಯ ಬಹಳ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಪಾದರಕ್ಷೆ ಕೊಳ್ಳಲು ಶಕ್ತಿಯಿಲ್ಲದ ಕುಗ್ರಾಮದ ಜನರ ಖುಷಿಗೆ ಪಾರವೇ

News Updates

ಕೋರ್ಟೇ ಕಾಯ್ದೆ ಮಾಡೋದಾದ್ರೆ ಸಂಸತ್ತೇಕೆ ಮುಚ್ಚಿಬಿಡಿ’ ಸುಪ್ರೀಂ ನಡೆಗೆ ಮತ್ತೊಬ್ಬ ಸಂಸದ ಕಿಡಿ

ರಾಜ್ಯ ಸರ್ಕಾರಗಳು ಅಂಗೀಕರಿಸಿದ ವಿಧೇಯಕಗಳ ಬಗ್ಗೆ ರಾಷ್ಟ್ರಪತಿಗಳು 3 ತಿಂಗಳಲ್ಲಿ ನಿರ್ಧಾರ ಕೈಗೊಳ್ಳಬೇಕೆಂಬ ಡೆಡ್‌ಲೈನ್‌ ವಿಧಿಸಿರುವುದು ಮತ್ತು ವಕ್ಫ್‌ ತಿದ್ದುಪಡಿ ಕಾಯ್ದೆಗೆ ತಡೆ ನೀಡಿರುವ ಸುಪ್ರೀಂಕೋರ್ಟ್‌ ಆದೇಶವನ್ನು

error: Content is protected !!