ದೇಶದಲ್ಲಿ ಮೂತ್ರಪಿಂಡ ಕಸಿ ಚಿಕಿತ್ಸೆಯಲ್ಲಿ ಪಾರದರ್ಶಕತೆ ತರಬೇಕೆಂಬ ಸಂಸದ ಕ್ಯಾ. ಚೌಟ ಪತ್ರಕ್ಕೆ ಸ್ಪಂದನೆ | ಅಂಗಾಂಗ ಕಸಿ ಅಂಕಿ-ಅಂಶ ಬಹಿರಂಗಪಡಿಸಲು ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಿದ NOTTO ಸಂಸ್ಥೆ
ನವದೆಹಲಿ: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಪತ್ರ ಬರೆದ ಬೆನ್ನಲ್ಲೇ ದೇಶದಲ್ಲಿ ವಿಶೇಷವಾಗಿ ಮೂತ್ರಪಿಂಡ(ಕಿಡ್ನಿ) ಕಸಿ ಸೇರಿ ಅಂಗಾಂಗ […]










