ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜ ಚಾಲನೆ
ಪುರಿಯ–ಮಾಲಾಡಿ–ಪುಂಜಾಲ ಕಟ್ಟೆ–ಮಡಂತ್ಯಾರು–ಕುಕ್ಕೇಡಿ ಭಾಗದ ಸಾರ್ವಜನಿಕರ ದೀರ್ಘಕಾಲದ ಬೇಡಿಕೆಯಾಗಿದ್ದ ಮಾಲಾಡಿ–ಪುರಿಯ ರಸ್ತೆ ಡಾಮರೀಕರಣ ಕಾಮಗಾರಿಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಯಿತು.ಈ ಮಹತ್ವದ ಕಾಮಗಾರಿಗಾಗಿ ರೂ.50.00 ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಲಾಗಿದ್ದು, […]










