ಪಾಕಿಸ್ತಾನಕ್ಕೆ ಹೋಲಿಸಿದಾಗ ಸಿಟ್ಟುಗೊಳ್ಳುವ ನೀವು, ನಮ್ಮ ಸೈನಿಕರ ಮೇಲೆ ಪಾಕ್ ಪ್ರೇರಿತ ಉಗ್ರರಿಂದ ದಾಳಿಯಾದಾಗ ಖಂಡಿಸುವುದಿಲ್ಲ ಏಕೆ?: ಸದನದಲ್ಲಿ ಕಿಶೋರ್ ಕುಮಾರ್ ಪುತ್ತೂರು ಪ್ರಶ್ನೆ
ಬೆಂಗಳೂರು: “ಶಾಸಕ ಸಿ.ಟಿ. ರವಿ ಅವರು ಕಾಂಗ್ರೆಸ್ ಸದಸ್ಯರ ಹೇಳಿಕೆಯನ್ನು ಪಾಕಿಸ್ತಾನಕ್ಕೆ ಹೋಲಿಸಿದಾಗ ನಿಮಗೆ ತೀವ್ರ ಕೋಪ ಬರುತ್ತದೆ. ಪಾಕಿಸ್ತಾನ ನಮ್ಮ ಶತ್ರು ರಾಷ್ಟ್ರ ಎಂಬ ಅರಿವು […]










