ದ.ಕ.ಕ್ಕೆ ಮೋದಿ ಸರ್ಕಾರದ ಮಹತ್ವದ ಮೂಲಸೌಕರ್ಯ ಯೋಜನೆ; ಸಂಯೋಜಿತ ಡಿಪಿಆರ್ ಗೆ ಸಲಹೆ: ಸಂಸದ ಕ್ಯಾ. ಚೌಟ
ಮಂಗಳೂರು: ಮಂಗಳೂರು-ಬೆಂಗಳೂರು ನಡುವೆ ಅತ್ಯಂತ ಕಡಿಮೆ ಅವಧಿಯಲ್ಲಿ ಪ್ರಯಾಣಿಸುವ ಬಹುನಿರೀಕ್ಷಿತ ಹೈಸ್ಪೀಡ್ ಎಕ್ಸ್‌ಪ್ರೆಸ್ ಕಾರಿಡಾರ್ ಯೋಜನೆ ಕಾರ್ಯಗತವಾಗುವ ಪ್ರಕ್ರಿಯೆ ವೇಗ ಪಡೆದುಕೊಂಡಿದ್ದು, ಹೆದ್ದಾರಿ ಸಚಿವಾಲಯದಿಂದ ಟೆಂಡರ್ ಪ್ರಕ್ರಿಯೆ […]
